ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ
ನವದೆಹಲಿ, ಜೂ.03 www.bengaluruwire.com : 'ಆಪರೇಷನ್ ಸಿಂಧೂರ್' ಕಾರ್ಯಾಚರಣೆಯಲ್ಲಿ ಭಾರತೀಯ ಯುದ್ಧ ವಿಮಾನಗಳು ನಷ್ಟವಾಗಿವೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಜನರಲ್ ಅನಿಲ್ ಚೌಹಾಣ್ ಅವರ ...
























