ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು, ಮೇ.29 www.bengaluruwire.com : ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒಸಿ) ಕಡ್ಡಾಯಗೊಳಿಸಿರುವುದರಿಂದ ಆಗುತ್ತಿರುವ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪರಿಹಾರ ...
























