ಓಲಾ, ಊಬರ್, ಸ್ವಿಗ್ಗಿಯಂತಹ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿ
ಬೆಂಗಳೂರು, ಮೇ.28 www.bengaluruwire.com : ಓಲಾ, ಊಬರ್ ಸ್ವಿಗ್ಗಿಯಂತಹ ಅಸಂಘಟಿತ ವಲಯದ ಲಕ್ಷಾಂತರ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ...
























