ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ
ಬೆಂಗಳೂರು: ಮೇ.19 www.bengaluruwire.com : ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ...
























