ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್
ಬೆಂಗಳೂರು, ಮೇ.16 www.bengaluruwire.com : ಶಿಫಾರಸು ಆಧಾರಿತ ವರ್ಗಾವಣೆಗಳನ್ನು ತೆಗೆದುಹಾಕಲಾಗುವುದು. ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ...
























