ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ
ಬೆಂಗಳೂರು, ಮೇ.14 www.bengaluruwire.com: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಸಮವಸ್ತ್ರ ವಿವಾದಕ್ಕೆ ಸರ್ಕಾರ ತೆರೆ ಎಳೆದಿದೆ. 2022ರಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಟ್ಟುನಿಟ್ಟಿನ ...






















