ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

ಬೆಂಗಳೂರು, ಮೇ.03 www.bengaluruwire.com : ಖ್ಯಾತ ಗಾಯಕ ಸೋನು ನಿಗಮ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರನ್ನು ಅವಮಾನಿಸುವ ಹಾಗೂ ಭಾಷಾ ದ್ವೇಷವನ್ನು ಕೆರಳಿಸುವಂತಹ ...

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಶೇ.62.34 ಫಲಿತಾಂಶ : ಬಾಲಕಿಯರೇ ಮೇಲುಗೈ

ಬೆಂಗಳೂರು, ಮೇ.2 www.bengaluruwire.com : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇದೇ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶವನ್ನು ...

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ದೇಶದಲ್ಲಿ ಏಪ್ರಿಲ್ ತಿಂಗಳ ಜಿಎಸ್‌ಟಿ ಸಂಗ್ರಹ ₹2.37 ಲಕ್ಷ ಕೋಟಿ

ನವದೆಹಲಿ, ಮೇ.02 www.bengaluruwire.com : ಪ್ರಸಕ್ತ ಆರ್ಥಿಕ ವರ್ಷದ ಮೊದಲ ತಿಂಗಳಾದ ಏಪ್ರಿಲ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (GST- ಜಿಎಸ್‌ಟಿ) ಸಂಗ್ರಹ ದಾಖಲೆ ಪ್ರಮಾಣದಲ್ಲಿ ಶೇ ...

SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

ಬೆಂಗಳೂರು, ಮೇ.01 www.bengaluruwire.com : ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ...

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

ಬೆಂಗಳೂರು, ಮೇ.01 www.bengaluruwire.com : ಬಿಡಿಎ ವ್ಯಾಪ್ತಿಯಲ್ಲಿ  ಸ್ವತ್ತಿನ ಮಾರ್ಗಸೂಚಿ ದರದ ಆಧಾರದ ಮೇಲೆ ಆಸ್ತಿ ತೆರಿಗೆಯನ್ನು ಏ.1ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಕಳೆದ ವರ್ಷದ ಆಸ್ತಿಗೆ ...

Page 243 of 723 1 242 243 244 723

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!