ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?
ಬೆಂಗಳೂರು, ಮೇ.06 www.bengaluruwire.com: ದಶಕಗಳ ಕಾಲ ಆಡಳಿತ ನಡೆಸಿದ್ದ ಬಿಬಿಎಂಪಿ ಇತಿಹಾಸ ಪುಟ ಸೇರಿದ್ದು, ಅದರ ಬದಲಿಗೆ ಅಸ್ತಿತ್ವಕ್ಕೆ ಬಂದಿರುವ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' (GBA) ವ್ಯಾಪ್ತಿಯ ...






















