H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ
ತುಮಕೂರು, ಮೇ.02 www.bengaluruwire.com: ಜಿಲ್ಲೆಯ ಸಿದ್ದಗಂಗಾ ಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ನವಿಲುಗಳು ಅಸಹಜವಾಗಿ ಮೃತಪಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಇದೀಗ ಈ ನವಿಲುಗಳ ಮಾದರಿಯನ್ನು ...






















