BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!
ಬೆಂಗಳೂರು, ಏ.25 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಗಣತಿ-2027 ಕಾರ್ಯಕ್ರಮಕ್ಕೆ ಸಿಬ್ಬಂದಿ ನಿಯೋಜನೆ ವಿಷಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಅದರ ವ್ಯಾಪ್ತಿಯ ಪಾಲಿಕೆ ವರ್ಸಸ್ ...






















