‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ
ಬೆಂಗಳೂರು/ಮುಂಬೈ, ಏ.24 www.bengaluruwire.com: ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಗುತ್ತಿದೆ. ...






















