Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ
ಬೆಂಗಳೂರು, ಏ.17 www.bengaluruwire.com: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧದ ಹೋರಾಟದ ದಿಕ್ಸೂಚಿಯಾಗಿರುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಈಗ ಯಶಸ್ವಿ 40 ವರ್ಷಗಳನ್ನು ಪೂರೈಸಿದೆ. ಈ ಸಾರ್ಥಕ ಪಯಣದ ಸ್ಮರಣಾರ್ಥವಾಗಿ ...






















