ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1 ಪಾರ್ಕಿಂಗ್ ಪ್ರದೇಶಕ್ಕೆ ಕಾಯಕಲ್ಪ: 100 ಬಸ್ ನಿಲುಗಡೆ ಸಾಧ್ಯ; ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೆಂಗಳೂರು, ಏ.17 www.bengaluruwire.com: ರಾಜಧಾನಿಯ ಹೃದಯಭಾಗವಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ (ಮೆಜೆಸ್ಟಿಕ್) ದೀರ್ಘಕಾಲದಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕಾಡುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಈಗ ಶಾಶ್ವತ ಪರಿಹಾರ ಸಿಕ್ಕಿದೆ. ...























