ಎಸ್‌ಎಸ್‌ಎಲ್‌ಸಿ ಗ್ರೇಡಿಂಗ್ ವಿವಾದ: ರಾಜ್ಯಪಾಲರ ವಿರುದ್ಧ ಗುಡುಗಿದ ಕರವೇ ನಾರಾಯಣಗೌಡ
ಬೆಂಗಳೂರು, ಏ.04 www.bengaluruwire.com: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಬರೆದ ಪತ್ರಕ್ಕೆ ...























