Agriculture News | ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ
ಬೆಂಗಳೂರು, ಮೇ.30 www.bengaluruwire.com : ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ...
























