Free Stent Operation| ಜಯದೇವ ಹೃದ್ರೋಗ ಸಂಸ್ಥೆಯಲ್ಲಿ 200 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ
ಬೆಂಗಳೂರು, ಮೇ.24 www.bengaluruwire.com : ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಅಮೇರಿಕದ ಮೆಕ್ಟ್ರಾನಿಕ್ಸ್ ಹಾಗೂ ವಿಸ್ಕಿನ್ ಸನ್ ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಸಹಯೋಗದೊಂದಿಗೆ ...
























