ಡಿಇಒ ತುಷಾರ್ ಗಿರಿನಾಥ್ ನೇತೃತ್ವ ; ಬೆಂಗಳೂರಿನ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಚಾಮರಾಜಪೇಟೆ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ...
























