Karnataka Assembly Election | ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪತ್ರಿಕಾಗೋಷ್ಠಿ : ರಾಜ್ಯದಲ್ಲಿದ್ದಾರೆ 5,30,85,566 ಮತದಾರರು
ಬೆಂಗಳೂರು, ಏ.26 www.bengaluruwire.com : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಆಯೋಗ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ...
























