GBA East Palike Budget-2026 | ಬೆಂಗಳೂರು ಪೂರ್ವ ನಗರ ಪಾಲಿಕೆ ಬಜೆಟ್ 2026-27: ಅಭಿವೃದ್ಧಿ ಹಾಗೂ ಕಲ್ಯಾಣದ ಸಮತೋಲನ
ಬೆಂಗಳೂರು, ಮಾ.27 www.bengaluruwire.com: ನಗರದ ಆಡಳಿತಾತ್ಮಕ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಬಿಬಿಎಂಪಿಯನ್ನು ಮರುಸಂಘಟಿಸಿ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' (GBA) ರಚನೆಯಾದ ನಂತರ, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ...























