ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ
ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬೆಂಗಳೂರು, ಅ.14 www.bengaluruwire.com : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಪತ್ರಕರ್ತರ ಮಕ್ಕಳಿಗೆ ಏರ್ಪಡಿಸಿರುವ ಪ್ರತಿಭಾ ಪುರಸ್ಕಾರ-2022 ಕಾರ್ಯಕ್ರಮವು ಬೆಂಗಳೂರು ಪ್ರೆಸ್‌ಕ್ಲಬ್ ಆವರಣದಲ್ಲಿ ಶನಿವಾರ ನಡೆಯಲಿದೆ. ...

























