Mysore Dasara-2022 | ಮೈಸೂರು ದಸರಾ ಮಹೋತ್ಸವ-2022 ; ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್
ಬೆಂಗಳೂರು, ಸೆ.21 www.bengaluruwire.com :ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ ...
























