BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ – ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು….! ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಆ.9 www.bengaluruwire.com : ರಾಜ್ಯದಲ್ಲಿ ಕೋವಿಡ್ ಸೋಂಕಿನ ನಂತರ ಆಸ್ತಿ ನೋಂದಣಿ ಪ್ರಮಾಣ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಂದೇ ಸಮನೆ ಏರಿಕೆಯಾಗುತ್ತಿದೆ. ರಿಯಲ್ ಎಸ್ಟೇಟ್ ಕ್ಷೇತ್ರವೂ ...























