ಮಾಧ್ಯಮಗಳಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ: ಪ್ರೊ.ಸಿ.ಎನ್.ರಾಮಚಂದ್ರನ್ ಅಭಿಮತ
ಬೆಂಗಳೂರು, ಆ.6 www.bengaluruwire.com : ಮಾಧ್ಯಮಗಳಿಗೆ ಸಾಮಾಜಿಕ ಬದ್ಧತೆ ಇರಬೇಕು ಎಂದು ಖ್ಯಾತ ವಿಮರ್ಶಕ ಪ್ರೊ.ಸಿ.ಎನ್ ರಾಮಚಂದ್ರನ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ...























