‘ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆ ತಿರುಚಿ ಬರೆದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಿ’ – ಕಸಾಪದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯ
ಬೆಂಗಳೂರು, ಮೇ.30 www.bengaluruwire.com : ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸಿದೆ. ರಾಷ್ಟ್ರಕವಿ ...
























