BBMP Property Tax | ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.5ರ ಆಸ್ತಿ ತೆರಿಗೆ ರಿಯಾಯ್ತಿ ಮೇ ತಿಂಗಳಾಂತ್ಯದ ತನಕ ವಿಸ್ತರಣೆ
ಬೆಂಗಳೂರು, (www.bengaluruwire.com) : ನಗರದಲ್ಲಿ ಆಸ್ತಿ ತೆರಿಗೆ ಕಟ್ಟುವ ಮಾಲೀಕರಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಏಪ್ರಿಲ್ 30ರ ...
























