Bangalore Heavy Rain Warning | ರಾಜಧಾನಿಯಲ್ಲಿ ಇಂದು ಮತ್ತು ನಾಳೆ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ…! ; ಗಾಳಿಮಳೆ ಸಂದರ್ಭ ಅನಗತ್ಯವಾಗಿ ಸಂಚರಿಸದಂತೆ ತಜ್ಞರ ಎಚ್ಚರಿಕೆ
ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗಿದ್ದು, ಇಂದು ಮತ್ತು ನಾಳೆ ಕೂಡ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ...
























