7th Pay Commission News | ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬಕ್ಕೆ ಬಂಪರ್ ; ಜ.1ರಿಂದ ಅನ್ವಯಿಸುವಂತೆ ಶೇ.3 ತುಟ್ಟಿಭತ್ಯೆ ಹೆಚ್ಚಳ
ನವದೆಹಲಿ, (www.bengaluruwire.com) : ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಯುಗಾದಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಶುಭಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ...
























