Tax Free Film | “ದಿ ಕಾಶ್ಮೀರ್ ಫೈಲ್ಸ್” ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ

ಬೆಂಗಳೂರು, (www.bengaluruwire.com) : ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಕಾಶ್ಮೀರ್ ಫೈಲ್ಸ್" ಚಿತ್ರಪ್ರದರ್ಶನಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನಗರದ ಖಾಸಗಿ ...

ಚಿತ್ರಕೃಪೆ : ಜೀ ಸ್ಟುಡಿಯೋಸ್

The Kashmir Files Movie | ದೇಶದಲ್ಲಿ ಜೋರಾಗಿ ಸದ್ದು ಮಾಡುತ್ತಾ- ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ ‘ದಿ ಕಾಶ್ಮೀರ್ ಫೈಲ್ಸ್’ : ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಈ ಹೆಸರು ಇಡೀ ಭಾರತದಲ್ಲಿ ಅತ್ಯಂತ ಸದ್ದು ಮಾಡುತ್ತಿರುವ ಚಲನಚಿತ್ರ. 1990ರಲ್ಲಿ ಕಾಶ್ಮೀರ ಪಂಡಿತರ ನರಮೇಧದ ಸುತ್ತ ಕಥಾ ...

ಚಿತ್ರಕೃಪೆ : ಪಿಟಿಐ - ಸಾಂದರ್ಭಿಕ ಚಿತ್ರ

EPFO Interest Rate | ಚಂದಾದಾರರ ಪಿಎಫ್ ಬಡ್ಡಿದರ ಶೇ.8.1ಕ್ಕೆ ಇಳಿಕೆ :  ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಹೆಚ್ಚಳ ನಿರೀಕ್ಷೆಗೆ ತಣ್ಣೀರು

ನವದೆಹಲಿ, (www.bengaluruwire.com) : ದೇಶದಲ್ಲಿನ ಐದು ಕೋಟಿಗೂ ಹೆಚ್ಚಿನ ಭವಿಷ್ಯ ನಿಧಿ ಚಂದಾದಾರರಿಗೆ (EPF) ನೌಕರರ ಭವಿಷ್ಯ ನಿಧಿ ಸಂಘಟನೆ (EPFO) 2021-22ನೇ ಸಾಲಿಗೆ ನೀಡುವ ಬಡ್ಡಿದರವನ್ನು ...

ಸಾಂದರ್ಭಿಕ ಚಿತ್ರ

BW SPECIAL | Karnataka Exports Decline | ರಾಜ್ಯದಲ್ಲಿ ಕುಸಿತ ಕಂಡ ರಫ್ತು ಬೆಳವಣಿಗೆ ಪ್ರಮಾಣ : ದೇಶದ 30 ಜಿಲ್ಲೆಗಳ ನಿರ್ಯಾತದಲ್ಲಿ ಬೆಂಗಳೂರಿಗೆ 10ನೇ ಸ್ಥಾನ

ಬೆಂಗಳೂರು, (www.bengaluruwire.com) : ರಾಜ್ಯದ ರಫ್ತು ಬೆಳವಣಿಗೆಯ ಪ್ರಮಾಣ 2020-21 ಹಾಗೂ 2021-22ನೇ ಸಾಲಿನಲ್ಲಿ ಕೋವಿಡ್-19 ಕಾರಣಕ್ಕೆ ಸಾಕಷ್ಟು ಇಳಿಮುಖವಾಗಿರುವುದು 2021-22ನೇ ಸಾಲಿನ ಕರ್ನಾಟಕ ಆರ್ಥಿಕ ಸಮೀಕ್ಷೆಯಲ್ಲಿ ...

ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

BW EXCLUSIVE | BBMP 51K JOB CODE WILL BE CANCEL? | ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಬಿಬಿಎಂಪಿ ಬ್ರೇಕ್….? ಹಲವು ವರ್ಷವಾದ್ರೂ ಆರಂಭವಾಗದ 51 ಸಾವಿರ ಕಾಮಗಾರಿಗಳ ರದ್ಧತಿ ?

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನ ವಿವಿಧ ವಲಯಗಳಲ್ಲಿ 2010-11ರಿಂದ 2017-18ನೇ ಸಾಲಿನಲ್ಲಿ ಅಂದಾಜು 8 ಸಾವಿರ ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳಿಗೆಂದು ಜಾಬ್ ಕೋಡ್ ...

Page 628 of 718 1 627 628 629 718

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!