BBMP ACB RAID THOUSANDS OF CRORES ILLEGALITY | ಬಿಬಿಎಂಪಿಯಲ್ಲಿ ಸಾವಿರಾರು ಕೋಟಿ ರೂ. ಬ್ರಹ್ಮಾಂಡ ಭ್ರಷ್ಟಾಚಾರ : ಎಸಿಬಿ ಅಧಿಕಾರಿಗಳ ಪರಿಶೀಲನೆ ವೇಳೆ ಪತ್ತೆ
ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿಯ ಸ್ಥಳೀಯಾಡಳಿತ ಸಂಸ್ಥೆಯಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲಿ ಕಂದಾಯ, ನಗರ ಯೋಜನೆ, ಟಿಡಿಆರ್. ಬೃಹತ್ ನೀರುಗಾಲುವೆ ಸೇರಿದಂತೆ ವಿವಿಧ ...
























