2023 Election Politics | ಜನರನ್ನು ಸೆಳೆಯಲು ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ಜಲಾಸ್ತ್ರ ಪ್ರಯೋಗ – ಬಿಜೆಪಿ ಸರ್ಕಾರದಿಂದ ಕೋವಿಡ್ ಅಸ್ತ್ರ ಬಳಕೆ
ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ 2023ರ ಸಾವತ್ರಿಕ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವು ಆಡಳಿತ ಪಕ್ಷ ಬಿಜೆಪಿ ವಿರುದ್ಧ ಜಲಾಸ್ತ್ರವನ್ನು ಮುಂದಿಟ್ಟುಕೊಂಡು ರಾಜಕೀಯ ಆರಂಭಿಸಿವೆ. ...
























