BDA Open Gym | ಬಿಡಿಎ ಅಪಾರ್ಟ್ ಮೆಂಟ್ ಗಳಲ್ಲಿ ಹಂತ ಹಂತವಾಗಿ ಓಪನ್ ಜಿಮ್ ವ್ಯವಸ್ಥೆ : ಎಸ್.ಆರ್.ವಿಶ್ವನಾಥ್
ಬೆಂಗಳೂರು, (www.bengaluruwire.com) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದ ಅಪಾರ್ಟ್ ಮೆಂಟ್ ಗಳಲ್ಲಿ ಓಪನ್ ಜಿಮ್ (Open Gym) ನಿರ್ಮಾಣ ಮಾಡಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ...
























