TTD – Devotee Offers Gold Worth 3 Crore | ತಿರುಪತಿಯ ಶ್ರೀ ವೆಂಕಟೇಶ್ವರನಿಗೆ 3 ಕೋಟಿ ರೂ. ಬೆಲೆ ಬಾಳುವ ಬಂಗಾರದ ಕೈ ಅರ್ಪಿಸಿದ ಅನಾಮಿಕ ಭಕ್ತ…!
ತಿರುಪತಿ, (www.bengaluruwire.com) : ದೇಶದ ಅತ್ಯಂತ ಶ್ರೀಮಂತ ದೇವರಾದ ತಿರುಪತಿಯ ಶ್ರೀ ವೆಂಕಟೇಶ್ವರನಿಗೆ ಭಕ್ತರೊಬ್ಬರು ಮೂರು ಕೋಟಿ ರೂ. ಬೆಲೆಬಾಳುವ ಬಂಗಾರದ ಆಭರಣವನ್ನು ದೇವಸ್ಥಾನಕ್ಕೆ ದಾನ ಮಾಡಿದ್ದಾರೆ. ...
























