LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ
ನವದೆಹಲಿ, ಮಾ.07 www.bengaluruwire.com : ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಇಂದು ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ. ದೇಶಾದ್ಯಂತ ಗೃಹಬಳಕೆ ಮತ್ತು ವಾಣಿಜ್ಯ ...























