ರಾಜ್ಯದಲ್ಲಿ ಲೀ. ಗೆ ತಲಾ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ; ಇದು ದೀಪಾವಳಿ ಉಡುಗೊರೆ – ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು, (www.bengaluruwire.com) :ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ...
























