ಮೂರು ದಿನಗಳ ಭೇಟಿಗೆಂದು ಇಂದು ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ

ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಎಚ್ ಎಎಲ್ ವಿಮಾನನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಈ ...

ಬೆಂಗಳೂರಿನ ರಾಜಕಾಲುವೆ ಪ್ರವಾಹಕ್ಕೆ ಇವರು ಕಾರಣರಂತೆ….!

ಬೆಂಗಳೂರು, ( www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಆಗಾಗ್ಗೆ ಸಂಭವಿಸುವ ಪ್ರವಾಹ ಪರಿಸ್ಥಿತಿ, ರಸ್ತೆಯಲ್ಲಿ ನೀರು ನಿಲ್ಲುವಿಕೆಯಿಂದ ಸೃಷ್ಟಿಯಾಗುವ ಸಮಸ್ಯೆಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ...

‘ ರಸ್ತೆಗುಂಡಿ ಮುಚ್ಚಲು ಮೀಸಲಿಟ್ಟ 20 ಸಾವಿರ ಕೋಟಿ ರೂ. ಹಣ ಎಲ್ಲೋಯ್ತು? ‘ – ಎಚ್.ಡಿ. ಕುಮಾರಸ್ವಾಮಿ

ರಾಮನಗರ, (www.bengaluruwire.com) :  ಮಹಾಮಳೆಯಿಂದ ಬೆಂಗಳೂರು ತತ್ತರಿಸಿದೆ. ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಜನ ಸಾಯುತ್ತಿದ್ದಾರೆ. ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು 20 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ ...

Vijaynagara District |ಉದಯವಾಯಿತು ನಮ್ಮ ಚೆಲುವ ವಿಜಯನಗರ….!!

ಹೊಸಪೇಟೆ, (www.bengaluruwire.com ) : ಅಖಂಡ ಬಳ್ಳಾರಿ ಜಿಲ್ಲೆ ವಿಭಜಿಸಿ ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಶನಿವಾರ ಅಧಿಕೃತವಾಗಿ ಉದ್ಘಾಟನೆಯಾಗಿದೆ. ಆ ಮೂಲಕ ವಿಜಯನಗರ ಜಿಲ್ಲೆ ...

ಬೆಂಗಳೂರು ವಿಶ್ವವಿದ್ಯಾಲಯ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವಧೂತ ಶ್ರೀ ವಿನಯ್ ಗುರೂಜಿ ಭಾಗಿಯಾದ ಕ್ಷಣ

ಚಿತ್ರ ಶೀರ್ಷಿಕೆ : ಗಾಂಧಿ ಜಯಂತಿ ಪ್ರಯುಕ್ತ ಶನಿವಾರ ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಅವಧೂತ ಶ್ರೀ ವಿನಯ್ ಗುರೂಜಿ ಅವರ ನೇತೃತ್ವದಲ್ಲಿ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ...

Page 670 of 717 1 669 670 671 717

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!