World Senior Citizen Day | ವೃದ್ಧಾಶ್ರಮಗಳ ನಿರ್ವಹಣೆಗೆ ರಾಜ್ಯ ಸರ್ಕಾರ ನೀಡುವ ಅನುದಾನ 15 ಲಕ್ಷ ರೂ.ಗಳಿಗೆ ಏರಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, (www.bengaluruwire.com) : ವೃದ್ಧಾಶ್ರಮಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 8 ಲಕ್ಷ ರೂ.ಗಳ ...























