ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ದಿಟ್ಟ ನಿರ್ಧಾರ : ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ
ಬೆಂಗಳೂರು, (www.bengaluruwire.com) : ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರೂರಿದ್ದ ಕರ್ನಾಟಕ ವಿಧಾನ ಪರಿಷತ್ತಿನ 30ಕ್ಕೂ ಹೆಚ್ಚು ಅಧಿಕಾರಿಗಳನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ...























