ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ
ಬೆಂಗಳೂರು, ಮಾ.03 www.bengaluruwire.com : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಬಂಧಗಳ ಕುರಿತಂತೆ ಉನ್ನತ ಮಟ್ಟದ ಸಮಿತಿಯ ಮೊದಲ ವರದಿಯನ್ನು ಕರ್ನಾಟಕಕ್ಕೆ ಕಳುಹಿಸಿಕೊಟ್ಟಿರುವ ತಮಿಳುನಾಡು ಮುಖ್ಯಮಂತ್ರಿ ...
























