BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ…!
ಬೆಂಗಳೂರು ( www.bengaluruwire.com ) : ರಾಜ್ಯ ಸರ್ಕಾರ ಕಳೆದ ಎರಡೂವರೆ ವರ್ಷದಿಂದ ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ವಿತರಣೆಯನ್ನೇ ಸ್ಥಗಿತಗೊಳಿಸಿದೆ. ಅಲ್ಲದೆ ಈಗಾಗಲೇ ...






















