Karnataka Lockdown Rules | ಲಾಕ್ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ ಅನಿವಾರ್ಯ, ಗಾಡಿ ಸೀಜ್ ಕಾರ್ಯಾಚರಣೆ ಮತ್ತಷ್ಟು ಕಠಿಣವಾಗಿ ಜಾರಿ ; ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು : ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್ಡೌನ್ ನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಮತ್ತಷ್ಟು ಬಿಗಿ ...






















