BW INVESTIGATION | COVID BED BLOCKING | ಬಿಬಿಎಂಪಿಯ ಎಲ್ಲಾ ವಾರ್ ರೂಮ್ ಗಳಲ್ಲೂ ನಡೆದಿತ್ತು ಬೆಡ್ ಬ್ಲಾಕಿಂಗ್ ಅಕ್ರಮ ?
ಬೆಂಗಳೂರು : ಕೋವಿಡ್ ಎರಡನೇ ಅಲೆಯಲ್ಲಿ ಕರೋನಾ ಸೋಂಕಿತರು ಬಿಬಿಎಂಪಿ ಕೋಟಾದಲ್ಲಿ ಕೇಂದ್ರೀಕೃತವಾಗಿ ಹಾಸಿಗೆ ಕಾಯ್ದಿರಿಸುವ ವ್ಯವಸ್ಥೆಯಲ್ಲಿ ಬೆಡ್ ಬ್ಲಾಕಿಂಗ್ ಕೇವಲ ದಕ್ಷಿಣ ವಲಯ ಒಂದೇ ಅಲ್ಲ, ...






















