Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

ಪ್ರತಿದಿನ ನಾವು ಎಷ್ಟೋ ಜನರನ್ನು ನೋಡುತ್ತೇವೆ. ಆದರೆ ಅವರ ಹಿಂದಿರುವ ಕಷ್ಟಗಳು ನಮಗೆ ತಿಳಿದಿರುವುದಿಲ್ಲ. ದೇಶದ ಬಹುತೇಕ ನಗರಗಳಲ್ಲಿ ಬದುಕು ಕಟ್ಟಿಕೊಳ್ಳಲು ಬರುವ ಇಂತಹ ಅನೇಕರ ಪರಿಸ್ಥಿತಿ ...

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

ಬೋಸ್ಟನ್, ಜೂ.12 www.bengaluruwire.com: ವಿಜ್ಞಾನ ಮತ್ತು ವೈದ್ಯಕೀಯ ಲೋಕದಲ್ಲಿ ಇದೊಂದು ಬಹುದೊಡ್ಡ ಮೈಲಿಗಲ್ಲು. ವಯಸ್ಸಾಗುವಿಕೆಯನ್ನು ತಡೆಯುವ (Anti-aging) ಮತ್ತು ಜೀವಕೋಶಗಳನ್ನು ಮರಳಿ ಯುವಾವಸ್ಥೆಗೆ ತರುವ ಪಾರ್ಶಿಯಲ್ ಸೆಲ್ಯುಲಾರ್ ...

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

ಕೊರೊನಾ ನಂತರದ ದಿನಗಳಲ್ಲಿ 'ವರ್ಕ್ ಫ್ರಮ್ ಹೋಮ್' (WFH) ಮೂಲಕ ತಮ್ಮ ತವರಿಗೆ ತೆರಳಿ ನೆಮ್ಮದಿಯ ಜೀವನ ನಡೆಸುತ್ತಿದ್ದ ಐಟಿ ಉದ್ಯೋಗಿಗಳಿಗೆ, ಈಗೀಗ ಕಡ್ಡಾಯ ಕಚೇರಿ ಹಾಜರಾತಿ ...

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

ಬೆಂಗಳೂರು, ಜೂ.11 www.bengaluruwire.com: ನಗರದ ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ಗುರುವಾರ (ಜೂನ್ 11) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪತಿ ಮತ್ತು ಪತ್ನಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.  ...

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

ನವದೆಹಲಿ, ಜೂ.11 www.bengaluruwire.com: ದಿನೇ ದಿನೇ ಏರುತ್ತಿರುವ ಇಂಧನ ಬೆಲೆ ಹಾಗೂ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆ ವಾಹನ ಸವಾರರಿಗೆ ಮತ್ತು ರೈತರಿಗೆ ಕೇಂದ್ರ ಸರ್ಕಾರ ...

Page 7 of 713 1 6 7 8 713

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!