ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ
ಬೆಂಗಳೂರು, ಜೂ.11 www.bengaluruwire.com: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಲಕ್ಷಾಂತರ ಮಹಿಳೆಯರನ್ನು ಕೈಬಿಡಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ...























