ಭಾರತದ ಕ್ಯಾಥೊಲಿಕ್ ಬಿಷಪ್‌ಗಳ ಮಂಡಳಿ (ಸಿಬಿಸಿಐ) ನೂತನ ಅಧ್ಯಕ್ಷರಾಗಿ ಕಾರ್ಡಿನಲ್ ಪೂಲಾ ಆಂಥೋನಿ ಆಯ್ಕೆ
ಬೆಂಗಳೂರು, ಫೆ.08 www.bengaluruwire.com: ಭಾರತೀಯ ಕ್ರೈಸ್ತ ಸಮುದಾಯದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ಕ್ಯಾಥೊಲಿಕ್ ಬಿಷಪ್‌ಗಳ ಮಂಡಳಿಯ (ಸಿಬಿಸಿಐ) ನೂತನ ಅಧ್ಯಕ್ಷರಾಗಿ ಹೈದರಾಬಾದ್‌ನ ಮೆಟ್ರೋಪಾಲಿಟನ್ ಆರ್ಚ್‌ಬಿಷಪ್, ಹಿಸ್ ಎಮಿನೆನ್ಸ್ ...
























