High Speed Rail | ಬೆಂಗಳೂರು-ಪುಣೆ-ಮುಂಬೈ ಹೈಸ್ಪೀಡ್ ರೈಲು: ಜೋಶಿ, ಎಚ್‌ಡಿಕೆ ನಡೆಗೆ ಎಂಬಿ ಪಾಟೀಲ್ ಮೆಚ್ಚುಗೆ
ಬೆಂಗಳೂರು, ಫೆ.05 www.bengaluruwire.com : ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈ ನಡುವಿನ ಸಂಪರ್ಕ ಕೊಂಡಿಯನ್ನು ಬಲಪಡಿಸುವ ನಿಟ್ಟಿನಲ್ಲಿ, ಹೈಸ್ಪೀಡ್ ರೈಲು ಕಾರಿಡಾರ್ ...
























