ಪ್ರಜ್ವಲ್ ರೇವಣ್ಣ ಪ್ರಕರಣ: ದಿಟ್ಟ ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳಿಗೆ ಭರ್ಜರಿ ಬಹುಮಾನ; 35 ಲಕ್ಷ ರೂ. ಘೋಷಿಸಿದ ಸರ್ಕಾರ
ಬೆಂಗಳೂರು, ಜ.24 www.bengaluruwire.com : ದೇಶವ್ಯಾಪಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಭೇದಿಸಿ, ಸಮರ್ಥವಾಗಿ ತನಿಖೆ ನಡೆಸಿ, ...
























