ಜಿಬಿಎ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್
ನವದೆಹಲಿ/ಬೆಂಗಳೂರು, ಜ.12 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಸ್ಥಳೀಯ ಆಡಳಿತದ ಚುಕ್ಕಾಣಿ ಹಿಡಿಯಲು ಕಾತರರಾಗಿರುವವರಿಗೆ ಮತ್ತು ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ...
























