ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ
ಬೆಂಗಳೂರು, ಜ.10 www.bengaluruwire.com : ನಗರದ ಪ್ರಮುಖ ರೈಲು ನಿಲ್ದಾಣವಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಬೆಂಗಳೂರು ನಿಲ್ದಾಣದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ, ಹಲವು ಪ್ರಮುಖ ...
























