ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ
ಬೆಂಗಳೂರು, ಮೇ.29 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ನಿರ್ಮಿಸಿರುವ ಬಡಾವಣೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ, ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದ ನಂತರವೇ...