ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಆ.15 www.bengaluruwire.com: “ವರ್ತಮಾನವನ್ನು ಭವಿಷ್ಯಕ್ಕೆ ಬೇಕಾದಂತೆ ರೂಪಿಸಬೇಕು” ಎಂಬ ಸ್ಪಷ್ಟ ದೃಷ್ಟಿಕೋನದೊಂದಿಗೆ ಕರ್ನಾಟಕದ ಮುಂದಿನ ದಶಕಗಳ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವಾಕಾಂಕ್ಷೆಯ...

























































